ಬರ ಪರಿಹಾರ : ರೈತರ ಮಾಹಿತಿಗಾಗಿ ತಾಲ್ಲೂಕುವಾರು ಸಹಾಯವಾಣಿ ಆರಂಭ

 ಸರ್ಕಾರ 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೊಪ್ಪಳ ಜಿಲ್ಲೆಯ 07 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ಜಿಲ್ಲೆಗೆ 92,630 ರೈತರಿಗೆ ರೂ. 82.67 ಕೋಟಿ ಬರಪರಿಹಾರವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಜಮಾ ಮಾಡಲಾಗಿದೆ.  ಬೆಳೆ…

ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ಕುರಿತು ಪ್ರಬಂಧ ಸ್ಪರ್ಧೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8, 2024 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು,, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ…

ವಾಸವಿ ಜಯಂತಿ ಸರ್ಕಾರ ಕಾರ್ಯಕ್ರಮವಾಗಲಿ

ಕೊಪ್ಪಳ: ಆರ್ಯವೈಶ್ಯ ಕುಲದೇವತೆ ಶ್ರೀವಾಸವಿ ಕನ್ಯಕಾಪರಮೇಶ್ವರಿ ಅಮ್ಮನವರ ಜಯಂತಿ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು ಎಂದು ಒತ್ತಾಯಿಸಿ ಆರ್ಯವೈಶ್ಯ ಸಮಾಜದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಮಾಜದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಅಪರ…

ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ

ಕೊಪ್ಪಳ: ಈಶಾನ್ಯ ಪದವೀಧರ ವಿಧಾನ ಪರಿಷತ್ ಚುನಾವಣೆ ನಿಮಿತ್ತ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯ ( ಎಸ್ಎಫ್ಎಸ್ ಶಾಲೆ ಮುಂಭಾಗ) ದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅಧ್ಯಕ್ಷತೆಯಲ್ಲಿ ಚುನಾವಣೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ…

ಗಂಗಾವತಿ ನ್ಯಾಯಾಲಯದ ಆವರಣದಲ್ಲಿ ಕ್ಯಾಂಟೀನ್ ಆರಂಭಿಸಲು ಟೆಂಡರ್ ಆಹ್ವಾನ

  ಗಂಗಾವತಿ ನ್ಯಾಯಾಲಯ ಆವರಣದಲ್ಲಿರುವ 17’್ಠ12’ ಅಡಿ  ವಿಸ್ತೀರ್ಣವುಳ್ಳ ಖಾಲಿ ಜಾಗೆಯಲ್ಲಿ ಉಪಹಾರಗೃಹವನ್ನು ನಡೆಸುವ ಉದ್ದೇಶಕ್ಕಾಗಿ ಷರತ್ತು ಹಾಗೂ ನಿಬಂಧನೆಗಳಿಗೆ ಒಳಪಟ್ಟು ಗುತ್ತಿಗೆ/ಲೈಸನ್ಸ್ ಆಧಾರದ ಮೇಲೆ ಕೊಡುವುದಿದ್ದು, ಆಸಕ್ತ ಅರ್ಜಿದಾರರಿಂದ ಮೊಹರಾದ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ.…

ಸಿಇಒ ಅವರಿಂದ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ

): ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಗುರುವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟಿçÃಯ ಕಾರ್ಯಕ್ರಮಗಳ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ರಾಷ್ಟಿçÃಯ…

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಅವರಿಂದ ಸ್ಟಾçಂಗ್ ರೂಂ ಗೆ ಭೇಟಿ, ಪರಿಶೀಲನೆ

: ಭಾರತ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಅವರು ಗುರುವಾರದಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸ್ಟಾçಂಗ್ ರೂಂ ಗೆ ಭೇಟಿ ನೀಡಿದರು. ಸ್ಟಾçಂಗ್ ರೂಂ ಭದ್ರತೆ, ಸಿಸಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಭದ್ರತಾ ಸಿಬ್ಬಂದಿಗಳ ಕುರಿತು ಪರಿಶೀಲಿಸಿದ ಅವರು…

ಸಂವಿಧಾನದ ಆಶಯಗಳ ರಕ್ಷಣೆಗಾಗಿ ಎಲ್ಲರೂ ಬನ್ನಿ- ಅಲ್ಲಮಪ್ರಭು ಬೆಟ್ಟದೂರ 

ಕೊಪ್ಪಳ : ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ದೇಶಕ್ಕಾಗಿ ರೂಪಿಸಿದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ದಕ್ಕೆ ಎದುರಾಗಿದ್ದು ಅವುಗಳ ರಕ್ಷಣೆಗಾಗಿ  ಇಡೀ ನಾಡಿನ ಪ್ರಗತಿಪರರೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಆ ಪ್ರಯತ್ನದ ಭಾಗವಾಗಿ…

ಕಕಾನಿ ಪತ್ರಕರ್ತರ ಸಂಘದ ಕುಷ್ಟಗಿ ಅಧ್ಯಕ್ಷರಾಗಿ ವೆಂಕಟೇಶ ಕುಲಕರ್ಣಿ ನೇಮಕ

'ಸಮರ್ಥವಾಣಿ' ವರದಿಗಾರ ವೆಂಕಟೇಶ ಕುಲಕರ್ಣಿ ನೇಮಕ ಕುಷ್ಟಗಿ.ಮೇ.14: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುಷ್ಟಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಸಮರ್ಥವಾಣಿ ಪತ್ರಿಕೆ ವರದಿಗಾರ ವೆಂಕಟೇಶ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಘಟಕದ…

ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ಬರಗಾಲ ಪೀಡಿತ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ರೈತರಿಗಾಗಿ ಹೋಬಳಿವಾರು ಸಹಾಯವಾಣಿ ಕೇಂದ್ರಗಳ ಸ್ಥಾಪನೆ ಕುಷ್ಟಗಿ.ಮೇ.15: ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ತಾಲೂಕಿನ ರೈತರ ಖಾತೆಗೆ ಪರಿಹಾರ ಹಣವನ್ನು ಜಮಾ ಮಾಡಿದ್ದಾರೆ. ಪರಿಹಾರ…
error: Content is protected !!